Akshay_tritiya

ಅಕ್ಷಯ ತೃತೀಯದ ಬಗ್ಗೆ ಜನರಿಗೆ ಇರುವ ತಪ್ಪು ತಿಳುವಳಿಕೆ ಏನು ?

ಅಕ್ಷಯ ತೃತೀಯ ಅಂದರೆ ನಮ್ಮ ಮನಸ್ಸಿಗೆ ಬರುವುದು ಚಿನ್ನದ ಅಂಗಡಿಗಳಲ್ಲಿ ಕಂಡುಬರುವ ಆಭರಣಗಳ ಜಾಹೀರಾತುಗಳು. ಚಿನ್ನದ ಮೇಲಿನ ಕಡಿತಗಳು ಚಿನ್ನ ಬೆಳ್ಳಿಯನ್ನು ಕೊಂಡುಕೊಂಡರೆ, ವರ್ಷ ಪೂರ್ತಿ ನೀವು ಚಿನ್ನವನ್ನು ತೆಗೆದು ಕೊಳ್ಳುತ್ತೀರಿ! ಎನ್ನುವಂತಹ ಅವರ ಭಾಷಣಗಳು. ಚಿನ್ನ ತೆಗೆದುಕೊಳ್ಳಲೇಬೇಕೆಂಬ ಹಠದಲ್ಲಿ ಸಾಲವನ್ನಾದರೂ ಮಾಡಿ ತೆಗೆದುಕೊಳ್ಳುವ ಎಷ್ಟೋ, ಮಂದಿಗೆ ನಿಜವಾದ ಅಕ್ಷಯ ತೃತೀಯದ ಬಗ್ಗೆ ಗೊತ್ತೇ ಇರುವುದಿಲ್ಲ. ಶ್ರೀಮಂತರ ಆದಿಯಾಗಿ ಕೂಲಿ ಮಾಡುವವರಿಗೂ ಕೂಡ ಅಂದು ಚಿನ್ನ ತೆಗೆದುಕೊಳ್ಳಲೇಬೇಕೆಂಬ ಹಠ ಎಲ್ಲರ ಮನಸ್ಸಿಗೂ ಚಾಪು ಒತ್ತಿದಂತೆ ಮಾಡಿರುವುದು ಚಿನ್ನದ …

ಅಕ್ಷಯ ತೃತೀಯದ ಬಗ್ಗೆ ಜನರಿಗೆ ಇರುವ ತಪ್ಪು ತಿಳುವಳಿಕೆ ಏನು ? Read More »